12 ನೇ ನವಂಬರ್, 2018-ಪ್ರಚಲಿತ ಘಟನೆಗಳು
ರಾಜ್ಯ 1 . 107 ವರ್ಷ ಪೂರೈಸಿದ ಕೃಷ್ಣರಾಜಸಾಗರ ಅಣೆಕಟ್ಟು ಮಂಡ್ಯ ರೈತರ ಜೀವನಾಡಿ ಕಾವೇರಿ ನದಿಗೆ ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 107 ವರ್ಷಗಳು ಸಂದಿವೆ. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿ ಫಲವಾಗಿ ಮಂಡ್ಯದ ಕನ್ನಂಬಾಡಿ ಗ್ರಾಮದಲ್ಲಿ ಕೆಆರ್ಎಸ್ ಜಲಾಶಯ ನಿರ್ಮಾಣವಾಯಿತು....